ಬ್ರಿಟಿಷರ ವಿರುದ್ಧ ಗೆರಿಲ್ಲಾ ಯುದ್ಧವನ್ನು ಬಳಸಿದ ಮೊದಲ ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣ | *India | OneIndia

  • 2 years ago
#SangolliRayanna #SangolliRayannaStory #kitturranichennamma #freedomfightershistory #karnatakafreedomfighters #75thindependenceday #oneindia
ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ರಾಯಣ್ಣನ ಹೆಸರನ್ನು ಅಮರವಾಗಿಸಲು ಬೆಂಗಳೂರಿನ ರೈಲು ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ಹೆಸರಿಡಲಾಗಿದೆ