Clash Between Civil Union & Waqf Board To Celebrate Independence Day In Chamrajpet Maidhan

  • 2 years ago
ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರವಾಗಿ ಬಿಬಿಎಂಪಿ ಆದೇಶದ ಬಳಿಕವು ವಿವಾದ ಮತ್ತೊಂದು ಸ್ವರೂಪ ಪಡೆಯುತ್ತಿದೆ. ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ವಿಚಾರವಾಗಿ ವಕ್ರ್ಫ್ ಬೋರ್ಡ್ ಮತ್ತು ಚಾಮರಾಜಪೇಟೆ ನಾಗರೀಕ ಒಕ್ಕೂಟ ನಡುವಿನ ಜಟಾಪಟಿ ಜೋರಾಗಿದೆ. ಇದು ಯಾವ ಹಂತಕ್ಕೆ ತಲುಪುತ್ತೆ ಅನ್ನೋದೇ ಈಗ ಕುತೂಹಲಕ್ಕೆ ಕಾರಣವಾಗಿದೆ.

#publictv #idgahmaidan #chamarajpet

Recommended