Illegal Stone Mining In Bidar; Villagers In Fear | Public TV

  • 2 years ago
ಗಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕಗೆ ಜನರು ರೋಸಿ ಹೋಗಿ ಗ್ರಾಮವನ್ನೇ ತೊರೆಯುತ್ತಿದ್ದಾರೆ. ನಿದ್ದೆ ಇಲ್ಲದೇ ಆತಂಕದಲ್ಲೇ ದಿನ ಕಳೆಯುವಂತಾಗಿದೆ. ಇಷ್ಟಾದ್ರೂ ಜನಪ್ರತಿನಿಧಿಗಳು ಗ್ರಾಮಸ್ಥರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ..

#publictv #bidar #stonemining