ಆರ್‌ಆರ್‌ಆರ್‌ಗೆ ವಿಶ್ ಮಾಡಿದ ಯಶ್ ವಿರುದ್ಧ ಕಿಡಿಕಾರಿದ ನೆಟ್ಟಿಗರು!

  • last year
#yash #oscaraward #RRRfilm #yashtweet #kanatara

ಆರ್ ಆರ್ ಆರ್ ಪ್ರಶಸ್ತಿ ಗೆದ್ದದ್ದಕ್ಕೆ ಹಾಗೂ ಆಸ್ಕರ್ ಅರ್ಹತೆ ಗಿಟ್ಟಿಸಿಕೊಂಡಿದ್ದಕ್ಕೆ ಶುಭ ಕೋರುತ್ತಿರುವ ನೀವು ಕನ್ನಡದ ಕಾಂತಾರ ಹಾಗೂ ವಿಕ್ರಾಂತ್ ರೋಣ ಚಿತ್ರಗಳು ಆಸ್ಕರ್ ಅರ್ಹತೆ ಪಡೆದುಕೊಂಡಾಗ ಯಾಕೆ ಸೈಲೆಂಟ್ ಆಗಿದ್ರಿ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ ಕೂಡಲೇ ನಮ್ಮ‌ ಚಿತ್ರಗಳನ್ನು ಮರೆತುಬಿಟ್ರಾ ಎಂದು ಕಿಡಿಕಾರಿದ್ದಾರೆ....Congratulating you for winning the RRR award and getting Oscar qualification, why were you silent when the Kannada films Kantara and Vikrant Rona got Oscar qualification, you will forget our films as soon as they made a name for themselves at the pan-India level.