ಚುನಾವಣಾ ರಾಜಕೀಯದಿಂದ ದೂರವಿದ್ದು, ಪಕ್ಷದ ಕೆಲಸ ಮಾಡ್ತೇನೆ: ಬಿ.ರಮಾನಾಥ ರೈ

  • last year
"ಪಕ್ಷಕ್ಕೆ ಶಕ್ತಿ ಕೊಡುವ ಕೆಲಸದಲ್ಲಿ ನಾನು ಮುಂಚೂಣಿಯಲ್ಲಿರುತ್ತೇನೆ"

► "ದಕ್ಷಿಣ ಕನ್ನಡ ಜಿಲ್ಲೆಯ ಜನರು ಮತ್ತೆ ಕಾಂಗ್ರೆಸ್‌ ಕೈ ಹಿಡಿಯಲಿದ್ದಾರೆ"

► ಮಂಗಳೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಸುದ್ದಿಗೋಷ್ಠಿ

Recommended