KCET Results 2023: ಈ ಬಾರಿಯೂ ವಿದ್ಯಾರ್ಥಿನಿಯರೇ ಮುಂದೆ!

  • last year
ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ಮೇ ತಿಂಗಳಲ್ಲಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆ-ಸಿಇಟಿ-23) ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕ‌ರ್ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.
The results of the Common Entrance Test (K-CET-23) conducted last May by the Karnataka Examinations Authority (KEA) for admission to various professional courses including engineering have been declared. Higher Education Minister Dr. M.C. Sudhakar announced the result at the authority's office premises in Malleswar.


#KCET #Karnataka #Toppers #KSudhakar #Students #Mangalore #Bangalore #Engineering

~HT.188~PR.160~ED.31~

Recommended