Khushboo: ಖುಷ್ಬೂ ‘ಹಳೇ ಪಾತ್ರೆ’ ಎಂಬ ಅವಹೇಳನಕಾರಿ ಹೇಳಿಕೆ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅರೆಸ್ಟ್
- 11 months ago
ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಮತ್ತು ತಮಿಳುನಾಡು ರಾಜ್ಯಪಾಲ ಆರ್ಎನ್ ರವಿ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಶಿವಾಜಿ ಕೃಷ್ಣಮೂರ್ತಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
#Khushboo #ShivajiKrishnamurthy #DMK #CMStalin #BJP #TamilNaduGovernor #Oneindiakannada
~HT.36~ED.33~PR.30~
#Khushboo #ShivajiKrishnamurthy #DMK #CMStalin #BJP #TamilNaduGovernor #Oneindiakannada
~HT.36~ED.33~PR.30~