ಮುಟ್ಟಿನ ಸಂದರ್ಭದಲ್ಲಿ ರಜೆ ನೀಡುವ ಬಗ್ಗೆ ಹಲವು ದಿನಗಳಿಂದ ಬೇಡಿಕೆಯನ್ನು ಸರ್ಕಾರಕ್ಕೆ ಇಡಲಾಗಿದೆ!

  • last year
ರಾಜ್ಯದ ಸರ್ಕಾರಿ ಮಹಿಳಾ ನೌಕರರಿಗೆ ( Karnataka Government Women Worker ) ಮುಟ್ಟಿನ ಸಂದರ್ಭದಲ್ಲಿ ರಜೆ ನೀಡುವ ಬಗ್ಗೆ ಹಲವು ದಿನಗಳಿಂದ ಬೇಡಿಕೆಯನ್ನು ಸರ್ಕಾರಕ್ಕೆ ಇಡಲಾಗಿದೆ. ಈ ಬಗ್ಗೆ ಶೀಘ್ರವೇ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ತಿಳಿಸಿದ್ದಾರೆ.The government has been demanding for many days to give leave to Karnataka Government Women Worker during menstruation. Chief Minister Siddaramaiah has said that action will be taken soon.

#Karnataka #Siddaramaiah #ChiefMinister #WomenWorkers #Menstruation #BJP #Congress
~HT.188~

Recommended