Samruddhi Express ಮಹಾರಾಷ್ಟ್ರದಲ್ಲಿ ಸೇತುವೆ ನಿರ್ಮಾಣದ ವೇಳೆ ಗರ್ಡರ್ ಲಾಂಚರ್ ಯಂತ್ರ ಕುಸಿದು 15 ಮಂದಿ ಸಾವು

  • 10 months ago
ಸಮೃದ್ಧಿ ಮಹಾಮಾರ್ಗ ಮೂರನೇ ಹಂತದ ಹೆದ್ದಾರಿ ಕಾಮಗಾರಿ ವೇಳೆ ಭಾರಿ ಅವಘಡ ಸಂಭವಿಸಿದೆ. ಥಾಣೆ ಸಮೀಪದ ಶಹಾಪುರ ತಾಲೂಕಿನ ಸರ್ಲಾಂಬೆಯಲ್ಲಿ ಸೇತುವೆ ಕಾಮಗಾರಿ ವೇಳೆ ಗರ್ಡರ್ ಯಂತ್ರ ಕುಸಿದು ಬಿದ್ದಿದೆ..
#SamruddhiExpressHighway #bridgecollapsesThane #AkhilBhartiyaShikshaSamagam #RahulGandhiMarriageStory #Modhi #AmithShaha #OneIndiaKannada

~HT.188~ED.31~PR.30~##~

Recommended