Yatindra Siddaramaiah: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ?

  • 10 months ago
ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನ ಮಣಿಸಲು ಕಾಂಗ್ರೆಸ್ ಭಾರೀ ರಣತಂತ್ರ ರೂಪಿಸುತ್ತಿದೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಡಾ.ಯತೀಂದ್ರ ಸಿದ್ದರಾಮಯ್ಯರನ್ನು ಕಣಕ್ಕಿಳಿಸಲು ಭರ್ಜರಿ ತಯಾರಿ ನಡೆಸಲಾಗುತ್ತಿದೆ ಎನ್ನಲಾಗಿದೆ.

. #YatindraSiddaramaiah #PrathapSimha #KodaguMysoreLOkSabha #SidduGovrnment #BJPLeader #Siddaramaiah #DKShivkumar #OneIndiaKannada
~HT.36~PR.30~ED.32~

Recommended