ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ಬೋಗಿಗಳಲ್ಲಿ ಹೊತ್ತಿಕೊಂಡ ಬೆಂಕಿ!! ಪ್ರಯಾಣಿಕರಲ್ಲಿ ಆತಂಕ

  • 10 months ago
ಮೆಜೆಸ್ಟಿಕ್ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನ ಇಂಜಿನ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಭಾರೀ ದುರಂತವೊಂದು ತಪ್ಪಿದೆ.

#Majestic #BangaloreRailwayStation #Udyan #ExpressTrain #Mumbai #Fogg #trainpassengers #Train #Bangalore #IndianRailways
~HT.36~PR.28~ED.32~

Recommended