ಹೊಸದಾಗಿ ಬಿಡುಗಡೆಯಾದ River Indie ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ರೂ.1.25 ಲಕ್ಷವಾಗಿದೆ. ಇದಲ್ಲದೆ, ಈ ಬೆಲೆಯು FAME 2 ಸಬ್ಸಿಡಿ ಮತ್ತು ಹೋಮ್ ಚಾರ್ಜರ್ ಅನ್ನು ಒಳಗೊಂಡಿದೆ. ಈ River Indie ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಖರೀದಿಸಲು ಬಯಸುವ ಗ್ರಾಹಕರು ರೂ.1,250 ಪಾವತಿಸಿ ಬುಕ್ ಮಾಡಬಹುದು. ಹೊಸಕೋಟೆಯಲ್ಲಿ ಹೊಸದಾಗಿ ಸ್ಥಾಪಿಸಲಾದ ಉತ್ಪಾದನಾ ಘಟಕದಲ್ಲಿ ಇಂಡೀ ಎಲೆಕ್ಟ್ರಿಕ್ ಸ್ಕೂಟರ್‌ನ ಮೊದಲ ಯುನಿಟ್ ಅನ್ನು ಹೊರತಂದಿದೆ. ಇದು 120 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಸ್ಟ್ಯಾಂಡರ್ಡ್ ಚಾರ್ಜರ್ ಅನ್ನು ಬಳಸಿಕೊಂಡು 5 ಗಂಟೆಗಳಲ್ಲಿ ಬ್ಯಾಟರಿಯನ್ನು 80 ಪ್ರತಿಶತದಷ್ಟು ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಈ ಹೊಸ Indie ಎಲೆಕ್ಟ್ರಿಕ್ ಸ್ಕೂಟರ್ 8.98 ಬಿಹೆಚ್‍ಪಿ ಪವರ್ ಮತ್ತು 26 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ River Indie ಎಲೆಕ್ಟ್ರಿಕ್ ಸ್ಕೂಟರ್ 3.9 ಸೆಕೆಂಡ್‌ಗಳಲ್ಲಿ 0-40 ಕಿ.ಮೀ ವೇಗವನ್ನು
~ED.157~
~ED.157~
Category
🗞
News