'ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಡವರಿಗೆ 10 ಲಕ್ಷದವರೆಗೆ ಆರೋಗ್ಯ ಚಿಕಿತ್ಸೆ'

  • 7 months ago
ಛತ್ತೀಸ್‌ಗಢದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ತಂದರೆ ಬಡವರಿಗೆ 10 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ಚಿಕಿತ್ಸೆ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಭರವಸೆ ನೀಡಿದ್ದಾರೆ.Congress leader Rahul Gandhi on Sunday promised to provide free healthcare up to 10 lakh rupees to the poor if the Congress party comes to power in the assembly elections to be held next month in Chhattisgarh.

#BJP #Congress #RahulGandhi #HealthTreatment #Chattisgarh #LoksabhaElection #India
~ED.34~PR.160~

Recommended