ವಿಜಯದ ನಿರೀಕ್ಷೆಯಲ್ಲಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ

  • last year
ವಿಜಯದ ನಿರೀಕ್ಷೆಯಲ್ಲಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಲಭಿಸಿದ್ದು, ರಾಜ್ಯದಲ್ಲಿ ರಾಜಾಹುಲಿ ಪ್ರಭಾವ ಮಾತ್ರ ತಗ್ಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ವಿಜಯ ಸಾಧಿಸಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಆ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ನೇಮಕವನ್ನು ಪ್ರಮುಖ ದಾಳವಾಗಿ ಪ್ರಯೋಗಿಸಿದೆ.

In anticipation of victory, Vijayendra got the title of state president, and Rajahuli's influence in the state has not diminished. The BJP, which is determined to win the Lok Sabha elections, has used the appointment of the state president as an important tool in that regard

#BSYediyurappa #BYVijayendra #LokasabhaElection #Karnataka #BJP #Congress

~HT.188~ED.34~PR.160~

Category

🗞
News

Recommended