• 2 years ago
Tata Safari & Harrier Gets 5 Star Rating In Bharat NCAP Details by Giri Kumar.ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ (Adult Occupant Protection) ಹಾಗೂ ಮಕ್ಕಳ ರಕ್ಷಣೆ (Child Occupant Protection) ವಿಭಾಗದಲ್ಲಿ ಟಾಟಾ ಹ್ಯಾರಿಯರ್, ಸಫಾರಿ ಎಸ್‌ಯುವಿಗಳು 5 - ಸ್ಟಾರ್ ರೇಟಿಂಗ್ ಪಡೆದುಕೊಂಡಿವೆ. ಭಾರತ್ ಎನ್‌ಸಿಎಪಿ ಸೈಡ್ ಇಂಪ್ಯಾಕ್ಟ್, ಫ್ರಂಟಲ್ ಇಂಪ್ಯಾಕ್ಟ್, ಪೋಲ್ ಸೈಡ್ ಇಂಪ್ಯಾಕ್ಟ್ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಿದೆ.

#tata #tatasafari #harrier #BNCAP
~PR.156~

Category

🚗
Motor

Recommended