ಚಾಲಕ ರಹಿತ ಮೆಟ್ರೋ ಸಂಚಾರ ಯಶಸ್ವಿ; ನಮ್ಮ ಮೆಟ್ರೋದಿಂದ ಮತ್ತೊಂದು ಮೈಲಿಗಲ್ಲು

  • 3 months ago
ನಮ್ಮ ಮೆಟ್ರೋ ಮತ್ತೊಂದು ಮೈಲಿಗಲ್ಲನ್ನು ಯಶಸ್ವಿಯಾಗಿ ಮುಟ್ಟಿದೆ. ಚಾಲಕ ರಹಿತ ಮೆಟ್ರೋ ಯಶಸ್ವಿಯಾಗಿದೆ. ಇದೇ ಮೊದಲ ಬಾರಿಗೆ ನಗರದಲ್ಲಿ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ರೈಲು ಸಂಚಾರ ಮಾಡಿದೆ.

#DriverlessMetro #MetroTrain #YellowLineofBangaloreMetro #BMRCL, #Bommasandra #NammaMetro

~HT.188~PR.28~ED.32~

Recommended