BJP ನಮ್ಮ ಬ್ಯಾಂಕ್ ಖಾತೆಗಳನ್ನ ಫ್ರೀಜ್ ಮಾಡಿದೆ, ಖರ್ಚು ಮಾಡೋಕೆ ಹಣ ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದ ಖರ್ಗೆ
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.
#MallikarjunKharge #Loksabhaelections2024 #BJP #congressbankaccountFreez #PMModi #NDA
~HT.188~PR.34~PR.28~
#MallikarjunKharge #Loksabhaelections2024 #BJP #congressbankaccountFreez #PMModi #NDA
~HT.188~PR.34~PR.28~
Category
🗞
News