ರೇಣುಕಾಚಾರ್ಯ ಅವರನ್ನು ಪಕ್ಷದಿಂದ ಹೊರ ಹಾಕುವಂತೆ ಹೈಕಮಾಂಡ್ ಸೂಚಿಸಿದೆಯಾ..?

  • 3 months ago
ಲೋಕಸಭಾ ಚುನಾವಣೆಯಲ್ಲಿ ಕೆಲವು ಭಿನ್ನಾಭಿಪ್ರಾಯ ಹೊಗೆಯಾಡುತ್ತಿದೆ. ಕೆಲವರು ಬಂಡಾಯವನ್ನೇ ಎದ್ದಿದ್ದಾರೆ. ದಾವಣಗೆರೆಯ ವಿಚಾರದಲ್ಲೂ ಅಷ್ಟೇ ಟಿಕೆಟ್ ವಿಚಾರಕ್ಕೆ ರೇಣುಕಾಚಾರ್ಯ ಬೇಸರ ಮಾಡಿಕೊಂಡು ಕೂತಿದ್ದಾರೆ. ಸಂಸದ ಸಿದ್ದೇಶ್ವರ ಪತ್ನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಕೋಪ ಹೊರಗೆ ಹಾಕಿದ್ದಾರೆ.

Some differences are brewing in the Lok Sabha elections. Some have rebelled. Renukacharya is also bored with the issue of Davangere ticket. MP Siddeshwar expressed his anger for giving ticket to his wife.

#BJP #Renukacharya #Eshwarappa #LokasabhaElection2024 #Congres #Elections2024

~HT.188~ED.32~PR.160~