2023-24ರ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು ದಾಖಲೆಯ 21,083 ಕೋಟಿ ರೂ.ಗೆ ತಲುಪಿದೆ

  • 3 months ago
2023-24ರ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು ದಾಖಲೆಯ 21,083 ಕೋಟಿ ರೂ.ಗೆ ತಲುಪಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ ಕೆಲವೇ ಗಂಟೆಗಳ ನಂತ್ರ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹಳೆಯ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

Hours after Defense Minister Rajnath Singh announced that India's defense exports have reached a record Rs 21,083 crore in the financial year 2023-24, old videos of former Congress president Rahul Gandhi are doing the rounds on social media.

#RahulGandhi #BJP #Congress #MakeinIndia #RajnathSingh #LokasabhaElections2024