ಚಿಲಿಂಬಿ ಸಾಯಿಮಂದಿರದ ಬಳಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ | Mangaluru | BJP - Congress

  • 2 months ago
ಮಂದಿರದ ಬಳಿ ಪ್ರಚಾರ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ಕೈ ಕಾರ್ಯಕರ್ತರು

► ಹೊಡೆದಾಟಕ್ಕೆ ಮುಂದಾದ ಎರಡೂ ಪಕ್ಷದ ಕಾರ್ಯಕರ್ತರು

► ಕಾರ್ಯಕರ್ತರನ್ನು ಸಮಾಧಾನಪಡಿಸಿದ ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಮುಖಂಡ ಮಿಥುನ್ ರೈ

► ಮಂಗಳೂರಿನ ಉರ್ವ ಚಿಲಿಂಬಿ ಸಾಯಿಬಾಬಾ ಮಂದಿರದ ಬಳಿ ನಡೆದ ಘಟನೆ

#varthabharati #mangaluru #bjp #congress