OBC ಪಟ್ಟಿಗೆ ಮುಸ್ಲಿಮರನ್ನು ಸೇರಿಸಿದ ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ

  • 2 months ago
ಎಲ್ಲ ಧರ್ಮಗಳಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ನೀಡಬೇಕಾದ ಒಬಿಸಿ ಮೀಸಲಾತಿ ಪಟ್ಟಿಗೆ (OBC Reservation) ಕರ್ನಾಟಕ ಸರ್ಕಾರವು (Karnataka Government) ಎಲ್ಲ ಮುಸ್ಲಿಮರನ್ನು ಸೇರಿಸಿದೆ. ಇದರ ವಿರುದ್ಧ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗವು (NCBC) ಅಸಮಾಧಾನ ವ್ಯಕ್ತಪಡಿಸಿದೆ.The Karnataka Government has included all Muslims in the OBC Reservation list to be given to socially and educationally backward communities of all religions. The National Commission for Backward Classes (NCBC) has expressed displeasure against this.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #OBC