ಆದಷ್ಟು ಬೇಗಾ ರಾಹುಲ್‌ ಗಾಂಧಿ ಶಿವಮೊಗ್ಗಕ್ಕೆ ಬರಲಿ

  • 14 days ago
ನಮ್ಮ ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ಎಲ್ಲ ಸವಲತ್ತು ಕೊಡುತ್ತೇವೆ. ಸಲವತ್ತು ಕೊಡುವುದಕ್ಕೆ ಹಿಂಜರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ನನಗೆ ನೋವು ತಂದಿದೆ ಎಂದಿದೆ ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

We give all privileges to minorities by our government. Independent candidate for Lok Sabha election, former minister K.S. Eshwarappa said that CM Siddaramaiah's statement that he is not averse to giving salavat hurt me.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

Recommended