ಪ್ರಜ್ವಲ್ ರೆವಣ್ಣ ಅವರ ವಕೀಲರ ಮೂಲಕ 6 ದಿನ ಕಾಲಾವಕಾಶ ಕೇಳಿದ್ದಾರೆ.

  • 19 days ago
ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬರೀ ರಾಜ್ಯ ಅಲ್ಲದೆ, ದೇಶಾದ್ಯಂತ ಸಂಚಲ ಮೂಡಿಸಿದೆ. ಮತ್ತೊಂದೆಡೆ ಈಗಾಗಲೇ ಎಸ್‌ಐಟಿ ತಂಡ ವಿಚಾರಣೆಗೆ ಮುಂದಾಗಿದೆ. ಇನ್ನು ಮಾಜಿ ಸಚಿವ ರೇವಣ್ಣ ಅವರು ಇಂದು (ಮೇ 02) ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.Prajwal Revanna's obscene video case has created a stir not only in the state but also across the country. On the other hand, the SIT team has already started the investigation. Former minister Revanna said that he will attend the hearing today (May 02).

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda 

Recommended