ನಿನ್ನ ಮಗ ಮಾಡಿದ ಕೃತ್ಯಕ್ಕೆ ನಾವು ತಲೆ ತಗ್ಗಿಸಬೇಕು ಎಂದ ಕುಮಾರ ಸ್ವಾಮಿ

  • 18 days ago
ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಚ್‌.ಡಿ. ರೇವಣ್ಣ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.Hassan MP, Former Minister H.D. Revanna's son Prajwal Revanna Case (Prajwal Revanna Case) is related to the pen drive case (Hassan Pen Drive Case) which is said to be obscene video. Revanna against former Prime Minister H.D. Deve Gowda and former CM H.D. Kumaraswamy has been severely criticized

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda 

Recommended