ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಶೇರ್ ಮಾಡಿದ್ರೆ ಕೇಸ್‌ ಗ್ಯಾರಂಟಿ!

  • 15 days ago
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

The SIT has warned that strict action will be taken against anyone who shares any videos related to Hassan's assault case (Prajwal Revanna Case) on any social media including WhatsApp, Facebook

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna
~HT.290~PR.160~ED.288~

Recommended