ಭಾರತದಲ್ಲಿ ಮೊದಲ ಮುಸ್ಲಿಂ ಪ್ರಧಾನಮಂತ್ರಿಯಾಗಿ ಹಿಜಬ್‌ ಧರಿಸಿದ ಮಹಿಳೆಯೇ ಪೀಠವನ್ನೇರುತ್ತಾಳೆ

  • 8 days ago
ಪ್ರಸಕ್ತ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಧರ್ಮದ ಕುರಿತು ಸಾಕಷ್ಟು ಚರ್ಚೆ ನಡೆದಿರುವ ಹೊತ್ತಿನಲ್ಲೇ, ಈ ಶ್ರೇಷ್ಠ ದೇಶವನ್ನು ಒಂದಲ್ಲಾ ಒಂದು ದಿನ ಹಿಜಾಬ್‌ ಧರಿಸಿದ ಮಹಿಳೆ ಪ್ರಧಾನಿಯಾಗಿ ಆಳಲಿದ್ದಾಳೆ ಎಂದು ಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.At a time when there has been a lot of discussion about religion during the campaign for the current Lok Sabha elections, MIM chief Asaduddin Owaisi has expressed confidence that one day a hijab-wearing woman will rule this great country.

#MadhaviLatha #AsadhudhinOwaisi #RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #POK

Recommended