RCB ಮತ್ತು CSK ಎರಡೂ ತಂಡಗಳಲ್ಲಿ ಆಲ್ರೌಂಡರ್ ಗಳ ಕೊರತೆ! ಆಡುವ ಬಳಗ ಹೀಗಿದೆ ನೋಡಿ

  • 4 days ago
ಟಿ20 ವಿಶ್ವಕಪ್‌ಗೆ ಮೊದಲು ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ಧ ಟಿ20 ಸರಣಿ ಆಡಲಿದ್ದು, ಐಪಿಎಲ್‌ನಲ್ಲಿ ಆಡುತ್ತಿರುವ ಇಂಗ್ಲೆಂಡ್ ಆಟಗಾರರು ತವರಿಗೆ ಮರಳಿದ್ದಾರೆ. ಆರ್ ಸಿಬಿಯ ಪ್ರಮುಖ ಆಲ್‌ರೌಂಡರ್ ವಿಲ್ ಜ್ಯಾಕ್ಸ್ ಮತ್ತು ರೀಸ್ ಟೋಪ್ಲೆ ಈಗಾಗಲೇ ಇಂಗ್ಲೆಂಡ್‌ಗೆ ತೆರಳಿದ್ದರೆ, ಅತ್ತ ಸಿಎಸ್‌ಕೆ ತಂಡದಲ್ಲಿ ಕೂಡ ಮೊಯೀನ್ ಅಲಿ ಅಲಭ್ಯರಾಗಿದ್ದಾರೆ.

#RCBvsCSK #ChinnaswamyStadium #Viratkohli #MSDhoni #RCBPlayingXI #RCBbowlers #CSKbowlers #BengaluruRain #RCBFans #IPL2024 #RCBbatsman #Siraj #RuturajGaikwad #FafduPlessis #RCBplayoffs
~HT.188~ED.34~PR.28~

Recommended