ಚೆನ್ನೈಯನ್ನು ಮಣಿಸಿದ ಖುಷಿಗೆ ಮೈದಾನದಲ್ಲಿ ಎಮೋಷನಲ್ ಆಗಿ ಕಣ್ಣೀರಿಟ್ಟ ಕೊಹ್ಲಿ

  • 2 days ago
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ರಣರೋಚಕ ಪಂದ್ಯದಲ್ಲಿ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಐಪಿಎಲ್ 2024ರ ಪ್ಲೇ ಆಫ್ಗೆ ಲಗ್ಗೆಯಿಟ್ಟಿದೆ. ಆರ್ಸಿಬಿ ಗೆದ್ದ ತಕ್ಷಣ ವಿರಾಟ್ ಕೊಹ್ಲಿ ಮೈದಾನದಲ್ಲೇ ಭಾವುಕಾರಿ ಕಣ್ಣೀರಿಟ್ಟರು. ಇದರ ವಿಡಿಯೋ ವೈರಲ್ ಆಗುತ್ತಿದೆ.

Anushka Sharma gets teary-eyed as Virat Kohli's RCB makes it to IPL play-offs after defeating CSK
#RCBvsCSK #ChinnaswamyStadium #Viratkohli #MSDhoni #RCBPlayingXI #RCBbowlers #CSKbowlers #BengaluruRain #RCBFans #IPL2024 #RCBbatsman #Siraj #RuturajGaikwad #FafduPlessis #RCBplayoffs
~ED.32~PR.28~HT.188~

Recommended