ಮೋದಿ ಹಂಚಿಕೊಂಡ ವಿಡಿಯೋದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು

  • 16 days ago
ಐದನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, 2024ರ ಸಾರ್ವತ್ರಿಕ ಚುನಾವಣೆಗಳು ಅಂತಿಮ ಹಂತಕ್ಕೆ ಕಾಲಿಡುತ್ತಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರದ ಮಹಾರಾಜ್‌ಗಂಜ್‌ನಲ್ಲಿ ಪ್ರಚಾರ ಕಾರ್ಯಕ್ರಮ ನಡೆಸಿದ್ದು ನೆಚ್ಚಿನ ನಾಯಕನನ್ನು ಕಾಣಲು ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.
The fifth phase of voting has concluded and the 2024 general elections are entering the final phase. On the same occasion, Prime Minister Narendra Modi held a campaign event in Bihar's Maharajganj, where a huge number of people came to see their favorite leader.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar

~HT.290~PR.160~ED.288~

Recommended