ಪ್ರಜ್ವಲ್‌ ನೀನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು

  • 14 days ago
ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ ಮಾಜಿ ಪ್ರಧಾನಿಗಳೂ ಆಗಿರುವ ಅವರ ತಾತ ಹೆಚ್.ಡಿ. ದೇವೇಗೌಡ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪ್ರಜ್ವಲ್‌ ನೀನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದು ನಾನು ನಿನಗೆ ಕೊಡುತ್ತಿರುವ ಎಚ್ಚರಿಕೆಯಾಗಿದೆ.Hassan MP Prajwal Revanna has his grandfather who is also a former Prime Minister H.D. Deve Gowda has given a stern warning. Prajwal should come wherever you are, surrender before the police and face trial. This is my warning to you.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT

Recommended