ಪ್ರಶಾಂತ್ ಕಿಶೋರ್ ವಿರುದ್ಧ ಕೇಳಿ ಬಂತು ಆಕ್ರೋಶ!

  • 5 months ago
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸುಮಾರು 300 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದರು. ಅವರ ಈ ಹೇಳಿಕೆ ವಿಡಿಯೋ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದು, ಅವರ ವಿರುದ್ಧ ಆಕ್ರೋಶವೂ ವ್ಯಕ್ತವಾಗಿದೆ.Election strategist Prashant Kishore had predicted that the BJP would come back to power by winning around 300 seats in the Lok Sabha elections. This video of his statement has received a lot of news and outrage has also been expressed against him.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar #Annamali 

Category

🗞
News

Recommended