ಭಾರತವು ಪಾಕಿಸ್ತಾನಕ್ಕೆ ಗೌರವ ಕೊಡಬೇಕು!

  • 13 days ago
ಮಣಿಶಂಕರ್‌ ಅಯ್ಯರ್‌ 'ಅಣುಬಾಂಬ್‌' ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯಿಸಿದ್ದು, 'ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ' ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.Prime Minister Narendra Modi responded to Mani Shankar Aiyar's 'atomic bomb' statement by saying, 'I myself have gone to Pakistan and seen how powerful that country is'.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar #Annamali #Pakistan

~HT.290~PR.160~ED.288~

Recommended