ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ.

  • 13 days ago
ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ (HD Devegowda) ಬಗ್ಗೆ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದ್ದಾರೆ.His grandfather sent Prajwal Revanna abroad. What do you do when you send a letter to a foreign country? Former Prime Minister H.D. CM Siddaramaiah who had made a statement about HD Devegowda, former Chief Minister H.D. HD Kumaraswamy has hit back.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT

Recommended