ಸಿನಿಮಾ ಮೂಲಕ ಗಾಂಧೀಜಿ ಯಾರು ಅಂತ ಗೊತ್ತಾಯ್ತು

  • 15 days ago
1982ರಲ್ಲಿ ರಿಚರ್ಡ್ ಅಟೆನ್‌ಬರೋ ಅವರ 'ಗಾಂಧಿ' ಸಿನಿಮಾ ನಿರ್ಮಾಣವಾಗುವವರೆಗೂ ಮಹಾತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ಗೊತ್ತಿರಲಿಲ್ಲ ಎಂಬ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್‌ ತೀವ್ರ ಟೀಕೆ ಮಾಡಿದೆ. ಮಹಾತ್ಮಾ ಗಾಂಧಿ ಒಬ್ಬ ಶ್ರೇಷ್ಠ ವ್ಯಕ್ತಿಯಾಗಿದ್ದರೂ ಜಗತ್ತಿಗೆ ಅವರ ಬಗ್ಗೆ ತಿಳಿದಿರಲಿಲ್ಲ.The Congress has criticized Prime Minister Narendra Modi for saying that the world did not know about Mahatma Gandhi until the release of Richard Attenborough's movie 'Gandhi' in 1982. Mahatma Gandhi was a great man but the world did not know about him.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar #Annamali #BLSanthosh #KChandrashekarRao

Recommended