ಮೋದಿ ಸರ್ಕಾರ ಪತನವಾಗುವ ಬಗ್ಗೆ ಭವಿಷ್ಯ ನುಡಿದ ವಿಪಕ್ಷ

  • 4 months ago
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಿದ್ದಾರೆ. ಇದೇ ವೇಳೆ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣ ಕೂಡ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಮೋದಿ ಸರ್ಕಾರ ಪತನವಾಗುವ ಬಗ್ಗೆ ಭವಿಷ್ಯ ನುಡಿಯುತ್ತಿದೆ. 16: This time the BJP-led NDA alliance has come to power in the Lok Sabha elections. Narendra Modi has assumed the post of Prime Minister for the third time. At the same time, India Bana, the alliance of the opposition, has also performed well in the elections and is predicting the fall of the Modi government.

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #D K ShivaKumar
~HT.290~PR.160~ED.34~

Category

🗞
News

Recommended