ಪ್ರಧಾನಮಂತ್ರಿ ಕಿಸಾನ್ ಯೋಜನೆ 17ನೇ ಕಂತಿನ ಹಣ ಬಿಡುಗಡೆಯಾಗಿದೆ.

  • 3 days ago
#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #Mallikarjunakharge, #MamtaBaneerji #AtalBihariVajpayee #PMKisanSammanNidhiYojane

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಕೇಂದ್ರ ಸರ್ಕಾರವು ರೈತರ ಅನುಕೂಲಕ್ಕಾಗಿ ಪ್ರಾರಂಭಿಸಿರುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ರೈತರನ್ನು ಆರ್ಥಿಕವಾಗಿ ಬೆಂಬಲಿಸುವ ಮುಖ್ಯ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ ನಂತರ ಪ್ರತಿ ವರ್ಷ ರೈತರ ಖಾತೆಗೆ 6,000 ಜಮಾ ಮಾಡಲಾಗುತ್ತದೆ.

Pradhan Mantri Kisan Yojana is an ambitious scheme launched by the central government for the benefit of farmers. 6,000 will be credited to the farmer's account every year after the launch of this scheme with the main objective of supporting the farmers financially.
~HT.188~PR.160~ED.34~