ಮೋದಿ ಸರ್ಕಾರದ ಕುರಿತು ಶಾಕಿಂಗ್ ಹೇಳಿಕೆ ನೀಡಿದ ರಾಹುಲ್ ಗಾಂಧಿ

  • 2 days ago
18ನೇ ಲೋಕಸಭಾ ಚುನಾವಣೆಯಲ್ಲಿ (Lok sabha Election Results) ಬಹುಮತ ಸಾಧಿಸಿ ಸರ್ಕಾರ ರಚಿಸಿರುವ ನರೇಂದ್ರ ಮೋದಿ (PM Narendra Modi) ನೇತೃತ್ವದ ಎನ್‌ಡಿಎ ಮೈತ್ರಿಕೂಟವು (NDA Government) ತನ್ನನ್ನು ರಕ್ಷಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಭಾರೀ ಕಷ್ಟಪಡುವ ಸನ್ನಿವೇಶ ಎದುರಾಗಲಿದೆ ಎಂಬುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Congress Leader Rahul Gandhi) ಅಭಿಪ್ರಾಯಪಟ್ಟಿದ್ದಾರೆ. Congress leader Rahul Gandhi is of the opinion that the NDA government led by PM Narendra Modi, which has formed the government by winning majority in the 18th Lok Sabha election (Lok sabha Election Results), will face a very difficult situation to protect itself in the coming days.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav
~HT.188~ED.34~PR.160~