ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗಿತ್ತಲೆ ಇವೆ

  • 3 months ago
ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗಿತ್ತಲೆ ಇವೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕಿಡ್ನಾಪ್​ ಕೇಸ್​​ ಮೇಲೆ ರೇವಣ್ಣ ಕುಟುಂಬ ಕಾನೂನು ಕಂಟಕ ಎದುರಿಸುತ್ತಿದೆ. ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. Ex-minister Revanna's family is facing one or the other difficulties. Revanna's family is facing legal trouble for assault, kidnapping cases. Overall Revanna family is facing shock after shock. One after the other, they are entering the police station.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT #SurajRevanna
~HT.188~ED.288~PR.160~

Category

🗞
News

Recommended