ಬಿಜೆಪಿಯ ಪ್ರಭಾವಿ ಮಂತ್ರಿಯಾಗಿದ್ದ ಸುಧಾಕರ್‌ರವರನ್ನು ಸೋಲಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದ ಪ್ರದೀಪ್ ಈಶ್ವರ್

  • 2 days ago
#LokasabhaElections #PradeepEshwar #Chikkaballapur #DRSudhakar #NarendraModi #PMModi #Congress #Karnataka #Congress

ಅಚ್ಚರಿ ಎಂಬಂತೆ ಪ್ರದೀಪ್ ಈಶ್ವರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಡಾ ಕೆ ಸುಧಾಕರ್ ಅವರನ್ನು ಸೋಲಿಸಿದ್ದಾರೆ. ಅಂದಿನ ಬಿಜೆಪಿಯ ಪ್ರಭಾವಿ ಮಂತ್ರಿಯಾಗಿದ್ದ ಸುಧಾಕರ್‌ರವರನ್ನು ಸೋಲಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದು ಇತಿಹಾಸ. ರಾಜಕೀಯ ಪ್ರವೇಶ ಮಾಡಿದ ಮೊದಲ ಹಂತದಲ್ಲೇ ವಿಧಾಸಭೆ ಪ್ರವೇಶ ಮಾಡಿರುವ ಪ್ರದೀಪ್ ಈಶ್ವರ್, ತಮ್ಮ ಭಾಷಣ, ಮಾತುಗಳಿಂದಲೇ ಚಿರಪರಿಚಿತರಾಗಿದ್ದಾರೆ. Surprisingly, Pradeep Eshwar defeated BJP's Dr K Sudhakar in the Chikkaballapur assembly constituency in the assembly elections. It is history that he defeated Sudhakar, who was an influential minister of the BJP at that time and made everyone angry. Pradeep Eshwar, who entered the Vidhan Sabha at the first stage of his political entry, is well known for his speeches and words.

~HT.188~ED.288~PR.160~