ಲೋಕಸಭೆಯ ಮೊದಲ ಅಧಿವೇಶನದ ಮುಂಚೆ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಮೋದಿ

  • 3 days ago
ಜೂನ್ 25 ತುರ್ತು ಪರಿಸ್ಥಿತಿಯ 50 ನೇ ವಾರ್ಷಿಕೋತ್ಸವ. ಇದು ದೇಶದ ಪ್ರಜಾಪ್ರಭುತ್ವಕ್ಕೆ “ಕಪ್ಪು ಚುಕ್ಕೆ” ಎಂದು ಟೀಕಿಸಿದರು.
ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಿಕೊಳ್ಳಲು ಪ್ರತಿಪಕ್ಷಗಳು ದೇಶದ ಸಾಮಾನ್ಯ ನಾಗರಿಕರ ನಿರೀಕ್ಷೆಗಳನ್ನು ಈಡೇರಿಸುತ್ತವೆ ಎಂದು ನಾನು ಭಾವಿಸುತ್ತೇನೆ. ಜನರಿಗೆ ನಾಟಕ, ಅವಾಂತರ ಬೇಡ. ಜನರಿಗೆ ಸತ್ವ ಬೇಕು, ಘೋಷಣೆಗಳಲ್ಲ. ದೇಶಕ್ಕೆ ಉತ್ತಮ ಪ್ರತಿಪಕ್ಷ, ಜವಾಬ್ದಾರಿಯುತ ಪ್ರತಿಪಕ್ಷದ ಅಗತ್ಯವಿದೆ ಎಂದರು. June 25 is the 50th anniversary of the Emergency. He criticized it as a "black spot" for the country's democracy. I hope the opposition will fulfill the expectations of the common citizens of the country to maintain the dignity of democracy. People don't want drama, distraction. People want substance, not slogans. He said that the country needs a good opposition, a responsible opposition.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe

~HT.188~ED.288~PR.160~