ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ

  • 2 days ago
ಕಾಂಗ್ರೆಸ್‌ ನಾಯಕ ರಾಹುಲ್‌ (Rahul Gandhi) ಗಾಂಧಿ ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಹೊರಹೊಮ್ಮಿದ್ದಾರೆ. ಪ್ರತಿಪಕ್ಷ ನಾಯಕನಾಗಿ ಅವರು ಕಾಂಗ್ರೆಸ್‌ ಜತೆಗೆ ಇಂಡಿಯಾ ಒಕ್ಕೂಟವನ್ನೂ (INDIA Bloc) ಸಂಸತ್‌ನಲ್ಲಿ ಪ್ರತಿನಿಧಿಸಲಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ (Acharya Pramod Krishnam) ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್‌ನಂತೆ ಪ್ರತಿಪಕ್ಷಗಳನ್ನೂ ರಾಹುಲ್‌ ಗಾಂಧಿ ನಿರ್ನಾಮ ಮಾಡಲಿದ್ದಾರೆ” ಎಂದು ಅವರು ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. Congress leader Rahul Gandhi has emerged as the Leader of the Opposition in the Lok Sabha. As the Leader of the Opposition, he will represent India Bloc along with the Congress in the Parliament. After this, former Congress leader Acharya Pramod Krishnam (Acharya Pramod Krishnam) has attacked Rahul Gandhi. He has said that "Rahul Gandhi will destroy the opposition parties like the Congress" which has been heavily debated.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe

~HT.188~ED.288~PR.160~