ಹುತಾತ್ಮ ಅಗ್ನಿವೀರ್ ಪರಿಹಾರ ವಿಚಾರವಾಗಿ ಸಂಸತ್ತಿನಲ್ಲಿ ರಾಜನಾಥ್ 'ಸುಳ್ಳು' ಹೇಳಿಕೆ: ರಾಹುಲ್ ಆರೋಪ ನಿರಾಕರಿಸಿದ ಸೇನೆ

  • 2 days ago
ಹುತಾತ್ಮರಾದ ಅಗ್ನಿವೀರ ಯೋಧರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ "ಸುಳ್ಳು" ಹೇಳಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಹೇಳಿದ್ದರು. ಈ ಆರೋಪವನ್ನು ಭಾರತೀಯ ಸೇನೆ ನಿರಾಕರಿಸಿದೆ.

#PMModi #Agniveer #IndianArmy #RajnathSingh #Loksabhasession2024 #Parliament #RahulGandhiSpeech #Indiandefence #Indiansoldiers