• 5 months ago
ಬಿಜೆಪಿಯು ಚುನಾವಣೆ ಸಂದರ್ಭಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ (BJP Muslim Candidate) ಟಿಕೆಟ್‌ ನೀಡುವುದಿಲ್ಲ ಎಂಬುದು ಪ್ರತಿಪಕ್ಷಗಳ ಆರೋಪವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಮುಸ್ಲಿಂ ಅಭ್ಯರ್ಥಿಗೆ (Muslim Candidate) ಟಿಕೆಟ್‌ ನೀಡಿಲ್ಲ ಎಂಬುದು ಕೂಡ ಗಮನಾರ್ಹವಾಗಿದೆ. ಇದರ ಬೆನ್ನಲ್ಲೇ, ಉತ್ತರ ಪ್ರದೇಶದ ಕುಂಡರ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ (Kundarki Assembly Bypoll) ಬಿಜೆಪಿಯು ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲು ಚಿಂತನೆ ನಡೆಸಿದೆ The opposition has accused the BJP of not giving tickets to Muslim candidates during elections. It is also significant that BJP did not give ticket to a Muslim candidate in the last Lok Sabha election. Following this, for the first time in its history, the BJP is considering giving a ticket to a Muslim candidate in the Kundarki Assembly Bypoll in Uttar Pradesh.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe

~HT.290~PR.160~ED.32~CA.37~##~

Category

🗞
News

Recommended