Siddaramaiah Government: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಲು ಸಂಚು?

  • 9 days ago
ಕಾಂಗ್ರೆಸ್ ಕರ್ನಾಟಕದಲ್ಲಿ 130ಕ್ಕೂ ಹೆಚ್ಚು ಸ್ಥಾನ ಪಡೆದು ಸರ್ಕಾರ ರಚನೆ ಮಾಡಿದೆ. ಹೀಗೆ ಅತಿಹೆಚ್ಚು ಬಹುಮತ ಹೊಂದಿದ ಕಾರಣಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂಬ ಮಾತು ಕೇಳಿಬಂದಿತ್ತು. ಆದರೆ ಇದೀಗ ಬೇರೆಯದ್ದೇ ಚರ್ಚೆ ಶುರುವಾಗಿದೆ. ಅದರಲ್ಲೂ ಸ್ವಂತ ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ಕರ್ನಾಟಕ ಸರ್ಕಾರಕ್ಕೆ ಅಪಾಯ ಇದೆ ಎಂಬ ಆರೋಪ ಕೇಳಿಬಂದಿದೆ Congress has won more than 130 seats and formed the government in Karnataka. It was said that no one can topple the Congress government in Karnataka due to the huge majority. But now a different discussion has started. Allegations have been heard that the Karnataka government is in danger from its own Congress MLAs

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #Siddaramaiah #CMSiddaramaiah #DKShivakumar

Recommended