• 4 months ago
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಪಂಚಾಯತ್ ರಾಜ್ ಆಯುಕ್ತಾಲಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದೆ. 2024-25 ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮನೆ ಮನೆಗೆ ಭೇಟಿ ನೀಡಿ ಮೊಬೈಲ್​ ಮೂಲಕ ಸಮೀಕ್ಷೆ ಮಾಡಲಾಗುತ್ತಿದೆ. ಆ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಯೋಜನೆ ರೂಪಿಸಲಾಗಿದೆ.

Category

📚
Learning

Recommended