ಇಂದಿನ ಬಜೆಟ್ ನಮ್ಮ ಅಧಿಕಾರದ ಮುಂದಿನ 5 ವರ್ಷಗಳ ದಿಕ್ಕನ್ನು ನಿರ್ಧರಿಸುತ್ತದೆ! PM ಮೋದಿ

  • last month
ಇಂದಿನಿಂದ ಸಂಸತ್‌ನ ಬಜೆಟ್‌ ಅಧಿವೇಶನ(Budget Session) ಶುರುವಾಗಿದ್ದು, ಅಧಿವೇಶನ ಪ್ರಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮಾಧ್ಯಮದವರ ಜೊತೆ ಮಾತನಾಡಿದ್ದು, ದೇಶಕ್ಕಾಗಿ ಅಧಿವೇಶನ ನಡೆಯುತ್ತಿದೆಯೇ ಹೊರತು ಪಕ್ಷಕ್ಕಾಗಿ ಅಲ್ಲ.

#PMModi #ModiSpeech #Budgetsession2024 #NirmalaSitaranan #NDA #INDIA #Loksabhasession2024 #MansoonLoksabhasession2024 #ViksithBharath, #ModiGovt

Recommended