ಕಾರ್ಗಿಲ್ ಹುತಾತ್ಮ ಯೋಧರಿಗೆ ಶುದ್ಧಾಂಜಲಿ ಸಲ್ಲಿಸಿ ಪಾಠ ಕಲಿಯದ ಪಾಕಿಸ್ತಾನಕ್ಕೆ ವಾರ್ನಿಂಗ್ ಕೊಟ್ಟ ಮೋದಿ

  • last month
ಕಾರ್ಗಿಲ್ ಯುದ್ಧದ ವಿಜಯೋತ್ಸವದಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ, ಅವರ ಕೆಟ್ಟ ಯೋಜನೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದರು. 1999ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ ಸ್ಮರಣಾರ್ಥ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತಿದೆ

#PMmodi #KargilVijayDivas #Pakistan #IndianArmy #IndianSoldiers #IndiavsPakistan #Indopak #JammuAndKashmir, #PakistanSoldiers #POK #IndiaPakistanBorder,
~HT.290~PR.28~ED.34~

Recommended