Nepal : ನೇಪಾಳದಲ್ಲಿ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ : 18 ಮಂದಿ ಸಾವು | Nepal plane crash

  • 2 months ago
ನೇಪಾಳದ ಕಠ್ಮಂಡುವಿನಲ್ಲಿ ಟೇಕಾಫ್​ ಆಗುವ ವೇಳೆ ಶೌರ್ಯ ವಿಮಾನ ಪತನ

► ಕಠ್ಮಂಡುವಿನ ತ್ರಿಭುವನ್ ವಿಮಾನ ನಿಲ್ದಾಣದಿಂದ ಪೊಖರಾಗೆ ಹಾರುತ್ತಿದ್ದ ವಿಮಾನ

► ಪರಿಸ್ಥಿತಿ ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಹರಸಾಹಸ

#varthabharati #nepal #nepalplanecrash #Aircraftcrashes #Kathmanduairport

Category

🗞
News

Recommended