ಕೊಹ್ಲಿಯ ವಿಶ್ವದಾಖಲೆಯನ್ನು ಸರಿಗಟ್ಟಿದ ಸೂರ್ಯ..!

  • 2 months ago
ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಭಾರತ ಟಿ20 ತಂಡದ ಪೂರ್ಣ ಪ್ರಮಾಣದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಪಾದಾರ್ಪಣೆ ಮಾಡಿದ್ದಾರೆ. ವಿಶೇಷ ಎಂದರೆ ಇದೇ ಪಂದ್ಯದ ಮೂಲಕ ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಬರೆದ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಆ ದಾಖಲೆ ಯಾವುದು.? ಇಲ್ಲಿ‌ನೋಡಿ.

Category

🥇
Sports

Recommended