ಕಾಂಗ್ರೆಸ್‌ನಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಖಡಕ್ ಎಚ್ಚರಿಕೆ!

  • last month
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಮುಂದಿಟ್ಟುಕೊಂಡು ರಾಜ್ಯದ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿವೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.

The state's opposition BJP and JDS are marching in Mysore against the Mysore Urban Development Authority (Muda) scam. The opposition is demanding the resignation of Chief Minister Siddaramaiah in this case.

#NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDDeveGowda #CMSiddaramaiah
~HT.188~ED.288~PR.160~

Category

🗞
News

Recommended